Versions
KNV ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
ERVKN ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.
IRVKN ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, § ಪ್ರಕ 9:1: ಅಧೋಲೋಕದಿಂದ ಬರುವ * ಪ್ರಕ 17:8; ಪ್ರಕ 13:1: ಮೃಗವು † ದಾನಿ. 7:21: ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.