Versions
KNV ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
ERVKN ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.
IRVKN ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ † ಕೀರ್ತ 79:2, 3: ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.