Bible Versions
Bible Books

Revelation 12:13 (LITV) Literal Translation of the Holy Bible

Versions

KNV   ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
ERVKN   ಘಟಸರ್ಪಕ್ಕೆ ತನ್ನನ್ನು ಭೂಮಿಗೆ ತಳ್ಳಿಬಿಟ್ಟಿರುವುದು ತಿಳಿಯಿತು. ಆದ್ದರಿಂದ ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.
IRVKN   ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, * ವ. 5: ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us