Bible Versions
Bible Books

Revelation 12:3 (LITV) Literal Translation of the Holy Bible

Versions

KNV   ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
ERVKN   ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.
IRVKN   ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಯೆಶಾ 27:1; ಪ್ರಕ 17:3: ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ § ಪ್ರಕ 13:1; 17:9, 12: ಏಳು ತಲೆಗಳೂ * ದಾನಿ. 7:7: ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಪ್ರಕ 19:12: ಏಳು ಕಿರೀಟಗಳು ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us