Bible Versions
Bible Books

Revelation 12:4 (LITV) Literal Translation of the Holy Bible

Versions

KNV   ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
ERVKN   ಸರ್ಪದ ಬಾಲವು ಆಕಾಶದ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗವನ್ನು ಸೆಳೆದೆಳೆದು ಭೂಮಿಯ ಮೇಲೆ ಎಸೆಯಿತು. ಘಟಸರ್ಪವು ಪ್ರಸವ ವೇದನೆಪಡುತ್ತಿದ್ದ ಸ್ತ್ರೀಯ ಎದುರಿನಲ್ಲಿ ನಿಂತುಕೊಂಡಿತು. ಸ್ತ್ರೀಯು ಹೆರುವ ಮಗುವನ್ನು ನುಂಗಿಹಾಕಲು ಸರ್ಪವು ಕಾದುಕೊಂಡಿತ್ತು.
IRVKN   ಅದು ತನ್ನ ಬಾಲದಿಂದ ಪ್ರಕ 8:7: ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು § ದಾನಿ. 8:10: ಭೂಮಿಗೆ ಎಸೆಯಿತು. ಹೆರುತ್ತಿದ್ದ ಸ್ತ್ರೀಯು ಹೆತ್ತ ಕೂಡಲೇ * ಮತ್ತಾ 2:16: ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us