Bible Versions
Bible Books

Revelation 12:6 (LITV) Literal Translation of the Holy Bible

Versions

KNV   ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
ERVKN   ಸ್ತ್ರೀಯು ತನಗಾಗಿ ದೇವರು ಸಿದ್ಧಪಡಿಸಿದ್ದ ಮರುಳುಗಾಡಿನ ಒಂದು ಸ್ಥಳಕ್ಕೆ ಓಡಿಹೋದಳು. ಮರಳುಗಾಡಿನಲ್ಲಿ ಆಕೆಯನ್ನು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪೋಷಿಸಲಾಗುವುದು.
IRVKN   ಮತ್ತು ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಪ್ರಕ 11:2, 3; 13:5: ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us