Versions
KNV ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.
ERVKN ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ, ದ್ರಾಕ್ಷಿಯನ್ನೆಲ್ಲಾ ಒಟ್ಟುಗೂಡಿಸಿ, ದೇವರ ಕೋಪವೆಂಬ ದ್ರಾಕ್ಷಿಯ ಆಲೆಗೆ ಎಸೆದನು.
IRVKN ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, † ಯೆಶಾ 63:2, 3; ಪ್ರಲಾ 1:15; ಪ್ರಕ 19:15: ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.