Versions
KNV ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
ERVKN ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.
IRVKN ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ * ಪ್ರಕ 5:9: ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು † ಪ್ರಕ 2:17; 19:12: ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.