Bible Versions
Bible Books

Revelation 16:7 (LITV) Literal Translation of the Holy Bible

Versions

KNV   ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
ERVKN   ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು: “ಹೌದು, ದೇವರಾದ ಪ್ರಭುವೇ, ಸರ್ವಶಕ್ತನೇ, ನಿನ್ನ ತೀರ್ಪುಗಳೆಲ್ಲಾ ಸತ್ಯವಾಗಿವೆ ಮತ್ತು ನ್ಯಾಯವಾಗಿವೆ.”
IRVKN   ಮೇಲೆ § ಪ್ರಕ 6:9; 14:18. ಅಥವಾ, ಬಲಿ ಕೊಡುವ ಸ್ಥಳ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, * ಪ್ರಕ 15:3; ಕೀರ್ತ 119:137: ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us