Bible Versions
Bible Books

Revelation 17:5 (LITV) Literal Translation of the Holy Bible

Versions

KNV   ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
ERVKN   ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.
IRVKN   ಅವಳ ಹಣೆಯ ಮೇಲೆ, “ಮಹತ್ತಾದ ಪ್ರಕ 14:8: ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ವ. 7: ಹೆಸರನ್ನು ಬರೆಯಲಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us