Bible Versions
Bible Books

Revelation 19 (LITV) Literal Translation of the Holy Bible

Versions

KNV   ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
ERVKN   ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ, (ದೇವರಿಗೆ ಸ್ತೋತ್ರ ಮಾಡಿರಿ) ಜಯವೂ ಪ್ರಭಾವವೂ ಅಧಿಕಾರವೂ ನಮ್ಮ ದೇವರಿಗೆ ಸೇರಿದ್ದಾಗಿವೆ.
IRVKN   ಇದಾದ ಮೇಲೆ * ಪ್ರಕ 11:15: ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, ಅಂದರೆ. ಕರ್ತನನ್ನು ಸ್ತುತಿಸಿರಿ; ಕೀರ್ತ 105:45; 106:1: ಹಲ್ಲೆಲೂಯಾ. ಅಥವಾ, ರಕ್ಷಣೆಯೂ. ರಕ್ಷಣೆಯೂ, § ಪ್ರಕ 4:11; 7:10; 12:10: ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us