Bible Versions
Bible Books

Revelation 19:11 (LITV) Literal Translation of the Holy Bible

Versions

KNV   ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
ERVKN   ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.
IRVKN   ಯೆಹೆ. 1:1: ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಪ್ರಕ 6:2: ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ § ಪ್ರಕ 3:7, 14 ನಂಬಿಗಸ್ತನು, ಸತ್ಯವಂತನು ಎಂದು ಹೆಸರು. * ಕೀರ್ತ 96:13; ಯೆಶಾ 11:4: ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us