Bible Versions
Bible Books

Revelation 19:12 (LITV) Literal Translation of the Holy Bible

Versions

KNV   ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
ERVKN   ಆತನ ಕಣ್ಣುಗಳು ಉರಿಯುವ ಕೆಂಡಗಳಂತಿದ್ದವು. ಆತನ ತಲೆಯ ಮೇಲೆ ಅನೇಕ ಕಿರೀಟಗಳಿದ್ದವು. ಆತನ ಮೇಲೆ ಒಂದು ಹೆಸರನ್ನು ಬರೆಯಲಾಗಿತ್ತು, ಆದರೆ ಹೆಸರಿನ ಅರ್ಥ ಆತನೊಬ್ಬನಿಗೆ ಮಾತ್ರ ತಿಳಿದಿತ್ತೇ ಹೊರತು ಬೇರೆ ಯಾರಿಗೂ ತಿಳಿದಿರಲಿಲ್ಲ.
IRVKN   ಪ್ರಕ 1:14; 2:18: ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಪ್ರಕ 12:3: ಅನೇಕ ಕಿರೀಟಗಳುಂಟು, § ವ. 16: ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, * ಪ್ರಕ 2:17: ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us