Bible Versions
Bible Books

Revelation 19:15 (LITV) Literal Translation of the Holy Bible

Versions

KNV   ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
ERVKN   ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.
IRVKN   * ಯೆಶಾ 11:4; 2 ಥೆಸ. 2:8; ಇಬ್ರಿ. 4:12: ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಕೀರ್ತ 2:9; ಪ್ರಕ 2:27; 12:5: ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಯೆಶಾ 63:3; ಪ್ರಕ 14:20: ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us