Bible Versions
Bible Books

Revelation 19:7 (LITV) Literal Translation of the Holy Bible

Versions

KNV   ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
ERVKN   ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.
IRVKN   § ಮತ್ತಾ 22:2; 25:10; ಲೂಕ 12:36; 14:8; ಎಫೆ 5:22-32: ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು * ಪ್ರಕ 21:2, 9; ಯೆಶಾ 54:5, 6; ಹೋಶೇ. 2:19, 20: ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us