Bible Versions
Bible Books

Revelation 19:8 (LITV) Literal Translation of the Holy Bible

Versions

KNV   ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ನಾರುಮಡಿಯು ಪರಿಶುದ್ಧರ ನೀತಿಯೇ.
ERVKN   ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.)
IRVKN   ಕೀರ್ತ 45:13-15; ಯೆಹೆ. 16:10: ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ಕೀರ್ತ 132:9; ಯೆಶಾ 61:10: ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us