Bible Versions
Bible Books

Revelation 20:4 (LITV) Literal Translation of the Holy Bible

Versions

KNV   ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
ERVKN   ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
IRVKN   § ದಾನಿ. 7:9; ಮತ್ತಾ 19:28; ಲೂಕ 22:30. ತರುವಾಯ ಸಿಂಹಾಸನಗಳನ್ನು ಕಂಡೆನು. * ಪ್ರಕ 3:21: ಅವುಗಳ ಮೇಲೆ ಕುಳಿತಿದ್ದವರಿಗೆ ದಾನಿ. 7:22; 1 ಕೊರಿ 6:2,3: ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಪ್ರಕ 6:9: ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ § ಪ್ರಕ 13:12, 14-16: ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. * ಯೋಹಾ 14:19; 2 ತಿಮೊ. 2:11: ಅವರು ಪುನಃ ಜೀವಿತರಾಗಿ ಎದ್ದು ದಾನಿ. 7:18; ಮತ್ತಾ 20:21; 2 ತಿಮೊ. 2:12: ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us