Bible Versions
Bible Books

Revelation 20:6 (LITV) Literal Translation of the Holy Bible

Versions

KNV   ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
ERVKN   ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.
IRVKN   ಪ್ರಕ 14:13; 19:9: ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. § ಮತ್ತಾ 10:28: ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ * ಯೆಶಾ 61:6: ಯಾಜಕರಾಗಿ ವ. 4: ಕ್ರಿಸ್ತನೊಂದಿಗೆ ಸಾವಿರ ವರ್ಷ ಆಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us