Bible Versions
Bible Books

Revelation 21:17 (LITV) Literal Translation of the Holy Bible

Versions

KNV   ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.
ERVKN   ದೇವದೂತನು ಗೋಡೆಯನ್ನೂ ಅಳೆದನು. ಅದು ಮನುಷ್ಯರ ಮೊಳದಲ್ಲಿ 144 ಮೊಳವಿತ್ತು. ದೇವದೂತನು ಉಪಯೋಗಿಸಿದ ಅಳತೆಮಾನವೇ ಅದು.
IRVKN   ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು * ಅಂದರೆ ಮನುಷ್ಯನ ಕೈಯಳತ್ತೆ. ಮೊಳವಾಗಿತ್ತು. ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us