Versions
KNV ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.
ERVKN ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ.
IRVKN * ಯೆಶಾ 60. 11: ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ † ವ. 23: ರಾತ್ರಿಯಂತೂ ಇಲ್ಲವೇ ಇಲ್ಲ.