Bible Versions
Bible Books

Revelation 21:6 (LITV) Literal Translation of the Holy Bible

Versions

KNV   ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
ERVKN   ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.
IRVKN   ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, ಪ್ರಕ 10:6: “ಎಲ್ಲಾ ನೆರವೇರಿತು, ಪ್ರಕ 1:8; 22:13: ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. § ಯೆಶಾ 55:1; ಯೋಹಾ 4:10, 13, 14; 7:37; ಪ್ರಕ 22:17: ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us