Bible Versions
Bible Books

Revelation 21:8 (LITV) Literal Translation of the Holy Bible

Versions

KNV   ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ERVKN   ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”
IRVKN   1 ಕೊರಿ 6:9, 10; ಗಲಾ. 5:19-21; ಎಫೆ 5:5; 1 ತಿಮೊ. 1:9: ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು § ಪ್ರಕ 19:20: ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us