Bible Versions
Bible Books

Revelation 22 (LITV) Literal Translation of the Holy Bible

Versions

KNV   ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
ERVKN   ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,
IRVKN   ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ * ಯೆಹೆ. 47:1-12; ಜೆಕ. 14:8: ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us