Bible Versions
Bible Books

Revelation 22:16 (LITV) Literal Translation of the Holy Bible

Versions

KNV   ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
ERVKN   ”ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”
IRVKN   “ಯೇಸುವೆಂಬ ನಾನು ಪ್ರಕ 1:4: ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ § ಪ್ರಕ 1:1: ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು * ಪ್ರಕ 5:5: ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ 2 ಸಮು 7:12-16; ಯೆಶಾ 11:1; ರೋಮಾ. 1:3: ಅವನ ಸಂತತಿಯೂ ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28: ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us