Bible Versions
Bible Books

Revelation 22:2 (LITV) Literal Translation of the Holy Bible

Versions

KNV   ಅದರ ಬೀದಿಯ ಮಧ್ಯದಲ್ಲಿಯೂ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
ERVKN   ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.
IRVKN   ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಯೆಹೆ. 47:12: ನದಿಯ ಎರಡು ದಡಗಳಲ್ಲಿ ಆದಿ 2:9; ಪ್ರಕ 22:14, 19; 2:7: ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ § ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12: ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. * ಪ್ರಕ 21:24: ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us