Bible Versions
Bible Books

Revelation 22:8 (LITV) Literal Translation of the Holy Bible

Versions

KNV   ಯೋಹಾನನೆಂಬ ನಾನೇ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
ERVKN   ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು.
IRVKN   * ಪ್ರಕ 1:1; 4:9: ಯೋಹಾನನೆಂಬ ನಾನೇ, ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಸಂಗತಿಗಳನ್ನು ಕೇಳಿ ಕಂಡಾಗ, ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us