Bible Versions
Bible Books

Romans 2:7 (LITV) Literal Translation of the Holy Bible

Versions

KNV   ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ERVKN   ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಜನರಿಗೆ ನಿತ್ಯಜೀವವನ್ನು ಕೊಡುವನು.
IRVKN   ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us