Versions
KNV ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ERVKN ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.
IRVKN ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ‡ ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2 ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.