Bible Versions
Bible Books

Romans 3:20 (LITV) Literal Translation of the Holy Bible

Versions

KNV   ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ERVKN   ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.
IRVKN   ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. § ಅಥವಾ, ಧರ್ಮಶಾಸ್ತ್ರದ ನಿಯಮಗಳಿಂದ ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us