Versions
KNV ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
ERVKN ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.
IRVKN * ಆದಿ 15:5 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.