Versions
KNV ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
ERVKN ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.
IRVKN † ಆದಿ 17:17 ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ‡ ಇಬ್ರಿ. 11:12 ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ § ಆದಿ 18:11 ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.