Versions
KNV ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
ERVKN ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ.
IRVKN ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ † 1 ಕೊರಿ 1:31 ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.