Versions
KNV ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
ERVKN ”ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಅಪರಾಧಗಳು ಮುಚ್ಚಲ್ಪಟ್ಟಿವೆಯೋ ಅವರು ನಿಜವಾಗಿಯೂ ಭಾಗ್ಯವಂತರು!
IRVKN * ಕೀರ್ತ 32:1 “ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.