Bible Versions
Bible Books

Romans 8:24 (LITV) Literal Translation of the Holy Bible

Versions

KNV   ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
ERVKN   ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.
IRVKN   ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us