Bible Versions
Bible Books

Romans 8:7 (LITV) Literal Translation of the Holy Bible

Versions

KNV   ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ERVKN   ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.
IRVKN   ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು § ಯಾಕೋಬ 4:4 ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, * 1 ಕೊರಿ 2:14 ಒಳಪಡುವುದಕ್ಕಾಗುವುದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us