Bible Versions
Bible Books

Song of Solomon 2:12 (LITV) Literal Translation of the Holy Bible

Versions

KNV   ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.
ERVKN   ಭೂಮಿಯ ಮೇಲೆ ಹೂವುಗಳು ಕಾಣುತ್ತವೆ; ಪಕ್ಷಿಗಳು ಹಾಡುವ ಸಮಯವು ಬಂದಿದೆ. ದೇಶದಲ್ಲಿ ಪಾರಿವಾಳದ ಸ್ವರವು ಕೇಳಿಸುತ್ತದೆ.
IRVKN   ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು,
ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us