Bible Versions
Bible Books

Song of Solomon 2:14 (LITV) Literal Translation of the Holy Bible

Versions

KNV   ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
ERVKN   ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ, ನಿನ್ನ ರೂಪವನ್ನು ತೋರಿಸು; ನಿನ್ನ ಸ್ವರವನ್ನು ಕೇಳಿಸು, ನಿನ್ನ ಸ್ವರ ಎಷ್ಟೋ ಮಧುರ! ನಿನ್ನ ರೂಪ ಎಷ್ಟೋ ಅಂದ!
IRVKN   ಬಂಡೆಯ ಬಿರುಕುಗಳಲ್ಲಿಯೂ,
ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ!
ನಿನ್ನ ರೂಪವನ್ನು ನನಗೆ ತೋರಿಸು,
ನಿನ್ನ ಧ್ವನಿಯನ್ನು ಕೇಳಿಸು;
ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us