Bible Versions
Bible Books

Song of Solomon 2:3 (LITV) Literal Translation of the Holy Bible

Versions

KNV   ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
ERVKN   ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.
IRVKN   {ನಲ್ಲೆ} PS ನನ್ನ ಪ್ರಿಯನು ಪುರುಷೋತ್ತಮನು
ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು.
ಅದರ ಫಲವು ನನ್ನ ನಾಲಿಗೆಗೆ ಸುಮಧುರ
ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us