Bible Versions
Bible Books

Titus 1:12 (LITV) Literal Translation of the Holy Bible

Versions

KNV   ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
ERVKN   ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.
IRVKN   “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅ. ಕೃ. 17:28 ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us