Bible Versions
Bible Books

Titus 1:6 (LITV) Literal Translation of the Holy Bible

Versions

KNV   ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
ERVKN   ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.
IRVKN   1 ತಿಮೊ. 3:1-4 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us