Bible Versions
Bible Books

Zechariah 10:10 (LITV) Literal Translation of the Holy Bible

Versions

KNV   ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
ERVKN   ನಾನು ಅವರನ್ನು ಈಜಿಪ್ಟ್‌ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದುದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.”
IRVKN   ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us