Versions
KNV ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
ERVKN ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.