Versions
KNV ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
ERVKN ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.