Bible Versions
Bible Books

2 Samuel 18:28 (LUKE_11_30)

Versions

KNV   ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
ERVKN   ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us