Versions
KNV ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
ERVKN ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು.