Versions
KNV ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.
ERVKN ಸೌಲನ ವಂಶದವರ ಮತ್ತು ದಾವೀದನ ವಂಶದವರ ಮಧ್ಯೆ ಬಹಳ ಕಾಲದವರೆಗೆ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಲೇ ಇದ್ದನು. ಸೌಲನ ವಂಶವು ದುರ್ಬಲಗೊಳ್ಳುತ್ತಲೇ ಇದ್ದಿತು.