Bible Versions
Bible Books

2 Samuel 3:35 (LUKE_11_30)

Versions

KNV   ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
ERVKN   ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಹರಕೆಮಾಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us