Bible Versions
Bible Books

Acts 4:3 (LUKE_11_30)

Versions

KNV   ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
ERVKN   ಯೆಹೂದ್ಯ ನಾಯಕರು ಪೇತ್ರ ಮತ್ತು ಯೋಹಾನರನ್ನು ಬಂಧಿಸಿ ಸೆರೆಮನೆಗೆ ಹಾಕಿದರು. ಆಗಲೇ ಕತ್ತಲಾಗಿತ್ತು. ಆದ್ದರಿಂದ ಅವರು ಪೇತ್ರ ಮತ್ತು ಯೋಹಾನರನ್ನು ಮರುದಿನದವರೆಗೆ ಸೆರೆಯಲ್ಲಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us