Bible Versions
Bible Books

Daniel 11:6 (LUKE_11_30)

Versions

KNV   ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
ERVKN   ಕೆಲವು ವರ್ಷಗಳಾದ ಮೇಲೆ ದಕ್ಷಿಣ ದಿಕ್ಕಿನ ರಾಜನು ಮತ್ತು ಸೇನಾಧಿಪತಿಯು ಒಂದು ಒಪ್ಪಂದವನ್ನು ಮಾಡಿಕೊಳ್ಳುವರು. ದಕ್ಷಿಣದ ರಾಜನ ಮಗಳು ಉತ್ತರದ ರಾಜನನ್ನು ಮದುವೆಯಾಗುವಳು. ಶಾಂತಿಯನ್ನು ಸ್ಥಾಪಿಸುವದಕ್ಕಾಗಿ ಅವಳು ಹೀಗೆ ಮಾಡುವಳು. ಆದರೆ ಅವಳು ಮತ್ತು ದಕ್ಷಿಣದ ರಾಜನು ಸಾಕಷ್ಟು ಶಕ್ತಿಶಾಲಿಗಳಾಗಿರುವುದಿಲ್ಲ. ಜನರು ಅವಳನ್ನೂ ಮತ್ತು ದೇಶಕ್ಕೆ ಅವಳನ್ನು ಕರೆದುಕೊಂಡು ಹೋದ ವ್ಯಕ್ತಿಯನ್ನೂ ವಿರೋಧ ಮಾಡುವರು. ಜನರು ಅವಳ ಮಗು ಮತ್ತು ಅವಳ ಸಹಾಯಕನನ್ನು ವಿರೋಧಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us