Bible Versions
Bible Books

Deuteronomy 3:26 (LUKE_11_30)

Versions

KNV   ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
ERVKN   “ಆದರೆ ನಿಮ್ಮ ಕಾರಣದಿಂದ ಯೆಹೋವನು ನನ್ನ ಮೇಲೆ ಕೋಪಗೊಂಡಿದ್ದನು. ಆತನು ನನಗೆ ಕಿವಿಗೊಡಲಿಲ್ಲ. ಆತನು ನನಗೆ ಹೇಳಿದ್ದೇನೆಂದರೆ: ‘ಅಷ್ಟೇ ಸಾಕು! ಇನ್ನು ವಿಷಯವನ್ನು ನೀನು ಎತ್ತಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us